ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ತಂದೆ
ಹುಬ್ಬಳ್ಳಿ : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಗರ್ಭಿಣಿ ಮಗಳನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ … Continued