ತನ್ನ ಅನುಮತಿಯಿಲ್ಲದೆ ‘ಬುಲ್ಡೋಜರ್ ನ್ಯಾಯ’ಕ್ಕೆ ಮುಂದಾಗುವುದು ಬೇಡ : ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ
ನವದೆಹಲಿ: ಅಪರಾಧ ಪ್ರಕರಣದಲ್ಲಿ ಆರೋಪಿಗಳಾಗಿರುವವರ ಮನೆ ಅಥವಾ ಅಂಗಡಿಗಳನ್ನು ನ್ಯಾಯಾಲಯದ ಅನುಮತಿ ಪಡೆಯದೇ ಬುಲ್ಡೋಜರ್ ಬಳಸಿ ನೆಲಸಮ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ, ಅನಧಿಕೃತ ಕಟ್ಟಡ ತೆರವುಗೊಳಿಸಲು ಇಂತಹ ಕ್ರಮ ಅಗತ್ಯವಿರುವ ಪ್ರಕರಣಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಮುಂದಿನ ವಿಚಾರಣೆ ಅಕ್ಟೋಬರ್ 1ರಂದು … Continued