ಮುಂಗಾರು ದುರ್ಬಲ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

posted in: ರಾಜ್ಯ | 0

ಬೆಂಗಳೂರು: ಮಂಗಳವಾರದಿಂದ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಮಲೆನಾಡು, ದಕ್ಷಿಣ ಕನ್ನಡ ಹೊರತುಪಡಿಸಿದರೆ ಉಳಿದೆಲ್ಲ ಕಡೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂದಿನ 24ಗಂಟೆಯಲ್ಲಿ ಕೂಡ ರಾಜ್ಯದಲ್ಲಿ ಕರಾವಳಿ ಭಾಗಗಳಲ್ಲಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.24ರ ವರೆಗೂ ಮುಂಗಾರು … Continued