ಬಾಹ್ಯಾಕಾಶದಿಂದ ಭೂಮಿಗೆ ಬಂದಿಳಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ-ಇತರ ಆಕ್ಸಿಯಮ್ -4 ಗಗನಯಾತ್ರಿಗಳು ; ಆ ಕ್ಷಣದ ವೀಡಿಯೊ ವೀಕ್ಷಿಸಿ
ನವದೆಹಲಿ: ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿಗೆ ಹಿಂದುರುಗಿದ್ದಾರೆ. ಶುಕ್ಲಾ ಮತ್ತು ಇತರರನ್ನು ಹೊತ್ತ ಸ್ಪೇಸ್‌ಎಕ್ಸ್ ಸಿಬ್ಬಂದಿ ಕ್ಯಾಪ್ಸುಲ್ ಗ್ರೇಸ್, ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಯ ನಂತರ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಇಳಿದಿದೆ. ಭಾರತೀಯ ವಾಯುಪಡೆಯ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, 1984 … Continued