ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಲಿ: ಸುಬ್ರಮಣಿಯನ್ ಸ್ವಾಮಿ

ಉಡುಪಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಸಂಸದ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, … Continued