ಉಡುಪಿ ವೀಡಿಯೊ ಚಿತ್ರೀಕರಣ ಪ್ರಕರಣ ; ತನಿಖಾಧಿಕಾರಿ ಬದಲಾವಣೆ
ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಎಸ್ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ … Continued