ಮೈಸೂರು: ಭೂ ಒತ್ತುವರಿ ಆರೋಪಕ್ಕೆ ಸಾರಾ ಕಲ್ಯಾಣ ಮಂಟಪ ಪರಿಶೀಲನೆಗೆ ತಂಡ ರಚನೆ

posted in: ರಾಜ್ಯ | 0

ಮೈಸೂರು: ಸಾರಾ ಕಲ್ಯಾಣ ಮಂಟಪ ರಾಜಕಾಲುವೆ ಮೇಲೆ ನಿರ್ಮಾಣವಾಗಿದೆಯೇ ಇಲ್ಲವೇ ಎನ್ನುವ ಕುರಿತು ಪರಿಶೀಲನೆ ನಡೆಸಲು ತಂಡ ರಚಿಸಲಾಗಿದೆ. ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸಾರಾ ಕಲ್ಯಾಣ ಮಂಟಪವನ್ನು ರಾಜಕಾಲುವೆ ಒತ್ತುವರಿ ಮಾಡಿಕೊಂಡು ಅದರ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದ್ದರು. ಆರೋಪದ ವಿರುದ್ಧ ಗುರುವಾರ ಪ್ರತಿಭಟನೆ ನಡೆಸಿದ ಶಾಸಕ ಸಾರಾ ಮಹೇಶ್‌ ಅವರು … Continued