ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ಸಿಐಡಿಗೆ
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಳೆದ … Continued