ಚುನಾವಣೋತ್ತರ ಹಿಂಸಾಚಾರ:ಸಿಬಿಐಗೆ ಸ್ವತಂತ್ರವಾಗಿ ಕೆಲಸ ಮಾಡಲಾಗದು, ಸುಪ್ರೀಂಕೋರ್ಟಿಗೆ ತಿಳಿಸಿದ ಪಶ್ಚಿಮ ಬಂಗಾಳ ಸರ್ಕಾರ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಯಿಂದ (ಸಿಬಿಐ) ತನಿಖೆ ನಡೆಸಲು ಆದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಲಾಗದು ಎಂದು ಕೋರ್ಟಿಗೆ ತಿಳಿಸಿದೆ. ರಾಜ್ಯದಲ್ಲಿ ಈ ಹಿಂದಿನ ಅನುಭವಗಳನ್ನು ಗಮನಿಸಿದರೆ ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಲಾಗದು ಎಂಬುದು ತಿಳಿದುಬರುತ್ತದೆ. … Continued