ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತನಿಖೆಗೆ ಸಮಿತಿ ರಚಿಸಿದ ಐಒಎ

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ (IOA) ಶುಕ್ರವಾರ ಎಂ.ಸಿ ಮೇರಿ ಕೋಮ್ ಮತ್ತು ಯೋಗೇಶ್ವರ್ ದತ್ ಸೇರಿದಂತೆ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದು, ಇದು ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ತನಿಖೆ ಮಾಡಲಿದೆ. ಲೆಜೆಂಡರಿ ಬಾಕ್ಸರ್ ಮೇರಿ ಕೋಮ್ ಮತ್ತು … Continued