ಐಪಿಎಲ್ 2021 ಯುಎಇಯಲ್ಲಿ ಸೆಪ್ಟೆಂಬರ್ 19 ರಂದು ಪುನರಾರಂಭ, ಅಕ್ಟೋಬರ್ 15 ರಂದು ಫೈನಲ್
ನವ ದೆಹಲಿ: ಐಪಿಎಲ್ 2021 ಸೆಪ್ಟೆಂಬರ್ 19 ರಂದು ಯುಎಇಯಲ್ಲಿ ಪುನರಾರಂಭಗೊಳ್ಳಲಿದ್ದು, ಅಕ್ಟೋಬರ್ 15 ರಂದು ಫೈನಲ್ ನಡೆಯಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ ಪುನರಾರಂಭದ ಮೊದಲ ಪಂದ್ಯವನ್ನು ಸೆಪ್ಟೆಂಬರ್ 19 ರಂದು ಆಡಲಾಗುವುದು ಮತ್ತು ಅಂತಿಮ ಪಂದ್ಯವನ್ನು ಅಕ್ಟೋಬರ್ 15 ರಂದು ಆಯೋಜಿಸಲಾಗುವುದು ಎಂದು ತಿಳಿಸಲಾಗಿದೆ. ಬಿಸಿಸಿಐ ಮತ್ತು ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ನಡುವಿನ … Continued