ಐಪಿಎಲ್‌ 2027 ಆಟಗಾರರ ರಿಟೆನ್ಷನ್‌: ಎಲ್ಲ ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ

ಬೆಂಗಳೂರು: 2027ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2027) ಟೂರ್ನಿಯ ಆಟಗಾರರ ರಿಟೆನ್ಷನ್ ಪ್ರಕ್ರಿಯೆಯ ಕೊನೆಯ ದಿನ ಹಲವು ಅಚ್ಚರಿಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಐದು ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಆಟಗಾರನಾಗಿ ಐಪಿಎಲ್‌ಗೆ ವಿದಾಯ … Continued