ಐಪಿಎಲ್ 2027ರ ಮೆಗಾ ಆಟಗಾರರ ವರ್ಗಾವಣೆ: ಪಂಜಾಬ್ ಕಿಂಗ್ಸ್‌ಗೆ ಹಾರ್ದಿಕ್ ಪಾಂಡ್ಯ; ಮುಂಬೈ ತಂಡಕ್ಕೆ ಅರ್ಷದೀಪ್ ಸಿಂಗ್

ಮುಂಬೈ: ಐಪಿಎಲ್ 2027ರ ಸೀಸನ್‌ಗೆ ಮುನ್ನ ನಡೆದ ಆಟಗಾರರ ವರ್ಗಾವಣೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದಿರುವ ವೇಗಿ ಅರ್ಷದೀಪ್ ಸಿಂಗ್ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಹಾರ್ದಿಕ್ ಪಾಂಡ್ಯ … Continued