ಐಪಿಎಸ್ ಅಧಿಕಾರಿ ಅಮಾನತು ರದ್ದು: ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ
ಬೆಂಗಳೂರು : ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು (ಸಿಎಟಿ)ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಅಡ್ವೊಕೇಟ್ ಜನರಲ್ ಕೆ ಶಶಿಕಿರಣ … Continued