ಅಧಿಕಾರ ವಹಿಸಿಕೊಳ್ಳಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು
ಬೆಂಗಳೂರು: ಇತ್ತೀಚೆಗಷ್ಟೇ ತರಬೇತಿ ಮುಗಿಸಿದ್ದ ಕರ್ನಾಟಕದ ಯುವ ಐಪಿಎಸ್ ಅಧಿಕಾರಿಯೊಬ್ಬರು ಭಾನುವಾರ ಹಾಸನ ಜಿಲ್ಲೆಯಲ್ಲಿ ಮೊದಲ ಪೋಸ್ಟಿಂಗ್ಗೆ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ 9:30ರ … Continued