ಐಪಿಎಸ್ ಅಧಿಕಾರಿ ಬಂಧಿಸಿದ ಸಿಬಿಐ ; ₹ 5 ಕೋಟಿ ನಗದು, 1.5 ಕೆಜಿ ಚಿನ್ನಾಭರಣಗಳು, ಐಷಾರಾಮಿ ವಾಹನಗಳು ವಶ..!

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ರೋಪರ್‌ ವಿಭಾಗದ (Ropar Range) ಡಿಐಜಿ ಆಗಿ ನಿಯೋಜಿಸಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಆರಂಭದಲ್ಲಿ ₹ 8 ಲಕ್ಷ ಲಂಚದ ಬೇಡಿಕೆಯೊಂದಿಗೆ ಪ್ರಾರಂಭವಾದ ಈ ಪ್ರಕರಣದಲ್ಲಿ, ₹ 5 ಕೋಟಿಗೂ ಹೆಚ್ಚು ನಗದು, ಐಷಾರಾಮಿ ವಾಹನಗಳು, ಆಭರಣ ಮತ್ತು ಅತ್ಯಾಧುನಿಕ ಕೈಗಡಿಯಾರಗಳು … Continued

ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿರಿಯ ಐಪಿಎಸ್ ಅಧಿಕಾರಿ

ಚಂಡೀಗಢ: ಹರಿಯಾಣ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವೈ ಪೂರಣ್‌ಕುಮಾರ ಅವರು ಮಂಗಳವಾರ (ಅಕ್ಟೋಬರ್ 7) ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಅವರು ಸ್ವತಃ ಗುಂಡು ಹಾರಿಸಿಕೊಂಡು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ವರದಿಯಾದ ಕೂಡಲೇ ಚಂಡೀಗಢ ಪೊಲೀಸರು ಮತ್ತು ಹರಿಯಾಣದ ಹಿರಿಯ ಪೊಲೀಸ್ … Continued

ಮಗಳ ಕಳ್ಳ ಸಾಗಣೆ ದಂಧೆ ಬಗ್ಗೆ ಗೊತ್ತಿರಲಿಲ್ಲ, ಬಂಧನ ಆಘಾತ ತಂದಿದೆ : ನಟಿ ರನ್ಯಾ ಬಂಧನದ ಬಗ್ಗೆ ಡಿಜಿಪಿ ರಾಮಚಂದ್ರ ರಾವ್

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮಲಮಗಳಾದ ನಟಿ ರನ್ಯಾ ರಾವ್ ಅವರ ಬಂಧನವಾಗಿರುವುದು ತಮಗೆ ಆಘಾತ ತಂದಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಪೊಲೀಸ್ ಮಹಾನಿರ್ದೇಶಕರಾದ (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ಡಾ. ಕೆ ರಾಮಚಂದ್ರ ರಾವ್ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.8 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಂದಾಯ … Continued

ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಮಹಿಳಾ ಐಪಿಎಸ್‌ ಅಧಿಕಾರಿ ದೂರು

ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿ ಮತ್ತು ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ಎಸ್ ಅಧಿಕಾರಿ ನಿತಿನ್ ಸುಭಾಷ್  ಸೇರಿದಂತೆ ಏಳು ಜನರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು … Continued