ಒಬ್ಬರು ಐಎಫ್‌ಎಸ್, ನಾಲ್ವರು ಐಎಎಸ್, 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು : ರಾಜ್ಯ ಸರ್ಕಾರವು ಒಬ್ಬರು ಐಎಫ್‌ಎಸ್ ಅಧಿಕಾರಿ, ನಾಲ್ವರು ಐಎಎಸ್ ಅಧಿಕಾರಿಗಳು ಹಾಗೂ 15 ಐಪಿಎಸ್ ಅಧಿಕಾರಿಗಳನ್ನು (IPS Officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಫ್‌ಎಸ್ ಅಧಿಕಾರಿ ಲಿಂಗರಾಜ ಎಸ್.ಎಸ್ : ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಯಲಗೌಡ ಶಿವನಗೌಡ ಪಾಟೀಲ (ಐಎಎಸ್): ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ … Continued