ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ
ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಈತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯ ಲೋಪದ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಮಂಗಳವಾರ ವಜಾಗೊಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ವಿಕಾಸಕುಮಾರ ವಿಕಾಸ್ … Continued