ರಾಜ್ಯ ಸರ್ಕಾರದಿಂದ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, … Continued