ಅಮೆರಿಕ ಜೊತೆ ಶಾಂತಿ ಮಾತುಕತೆ ವ್ಯತ್ಯಯವಾದ ಬೆನ್ನಲ್ಲೇ ʼಹಾರ್ಮುಜ್ʼ ಬಗ್ಗೆ ಓಮನ್ ಜೊತೆ ಮಹತ್ವದ ಒಪ್ಪಂದಕ್ಕೆ ಬಂದ ಇರಾನ್
ಮಸ್ಕತ್ : ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ಲಾಮಾಬಾದ್ನಲ್ಲಿ ನಡೆಯಬೇಕಿದ್ದ ಉನ್ನತ ಮಟ್ಟದ ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಓಮನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ “ಕೆಲವು ಒಪ್ಪಂದಗಳಿಗೆ ಬರಲಾಗಿದೆ” ಎಂದು ಸೋಮವಾರ ತಿಳಿಸಿದ್ದಾರೆ. ವಾರದ ಕೊನೆಯಲ್ಲಿ ಪಾಕಿಸ್ತಾನ ಮತ್ತು ಓಮನ್ನಂತಹ ಪ್ರಮುಖ ಮಧ್ಯಸ್ಥಿಕೆ … Continued