ಬ್ರಿಕ್ಸ್ ಶೃಂಗಸಭೆಗಾಗಿ ಇರಾನ್ ಅಧ್ಯಕ್ಷರು ಭಾರತಕ್ಕೆ : ಯುದ್ಧದ ನಡುವೆ ಪೆಝೆಶ್ಕಿಯನ್ ಭೇಟಿ ಯಾಕೆ ಮಹತ್ವದ್ದು ?
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಮುಂದುವರಿದಿರುವ ಸಮಯದಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯನ್ ಅವರು ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಸೆಪ್ಟೆಂಬರ್ 12 ಮತ್ತು 13ರಂದು ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ ಆಗಮಿಸಲಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಪೆಝೆಶ್ಕಿಯನ್ ಅವರ ಭಾರತ ಭೇಟಿ … Continued