ಸುಟ್ಟ ಮುಖ, ಕೃತಕ ಕಾಲು, ಬೇಕಿದೆ ಪ್ಲಾಸ್ಟಿಕ್ ಸರ್ಜರಿ..: ಗಂಭೀರ ಸ್ಥಿತಿಯಲ್ಲಿ ಇರಾನ್ ಪರಮೋಚ್ಚ ನಾಯಕ: ಆಡಳಿತ ಯಾರ ಕೈಯಲ್ಲಿ..?
ವಾಷಿಂಗ್ಟನ್: ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರು ಜೀವಂತವಾಗಿದ್ದಾರೆ ಮತ್ತು ಪ್ರಜ್ಞಾವಸ್ಥೆಯಲ್ಲಿದ್ದಾರೆ. ಆದರೆ, ತೀವ್ರ ಸ್ವರೂಪದ ಗಾಯಗಳಿಂದಾಗಿ ಅವರು ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದು, ಸದ್ಯಕ್ಕೆ ಮಾತನಾಡಲು ಅಥವಾ ಓಡಾಡಲು ಅಶಕ್ತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಕೊಲ್ಲಲ್ಪಟ್ಟರು. ಈ … Continued