ಇರಾನಿಗೆ ಶಾಕ್ ನೀಡಿದ ಅಮೆರಿಕ : ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್ ಮಾಡಲು ಟ್ರಂಪ್ ಆದೇಶ…!
ವಾಷಿಂಗ್ಟನ್: ಇಸ್ಲಾಮಾಬಾದ್ನಲ್ಲಿ ನಡೆದ ಶಾಂತಿ ಮಾತುಕತೆಯಲ್ಲಿ ಇರಾನ್ ತನ್ನ ಪರಮಾಣು ಹಠವನ್ನು ಬಿಡದ ಹಿನ್ನೆಲೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ನೌಕಾಪಡೆಯ ಮೂಲಕ ಬಂದ್ ಮಾಡಲು (Blockade) ಅದೇಶಿಸಿದ್ದಾರೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಸುದೀರ್ಘವಾಗಿ ನಡೆದ ಮಾತುಕತೆಗಳು ಸಕಾರಾತ್ಮಕವಾಗಿ ಸಾಗಿದ್ದವು ಎಂದು ಟ್ರಂಪ್ ಒಪ್ಪಿಕೊಂಡಿದ್ದಾರೆ. ಆದರೂ, … Continued