ಇರಾನ್ ಜೊತೆಗಿನ ಒಪ್ಪಂದ ಮುಗಿದ ಅಧ್ಯಾಯ ಎಂದು ಟ್ರಂಪ್ ಘೋಷಣೆ ; ಕಚ್ಚಾ ತೈಲ ಬೆಲೆ ದಿಢೀರ್ ಏರಿಕೆ
ಅಂಕಾರಾ (ಟರ್ಕಿ): ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಪರಸ್ಪರ ದಾಳಿಗಳ ಬಳಿಕ ಇರಾನ್ ಜೊತೆಗಿನ ಮಧ್ಯಂತರ ಕದನ ವಿರಾಮ (Ceasefire) ‘ಅಂತ್ಯಗೊಂಡಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಜುಲೈ 8) ಘೋಷಿಸಿದ್ದಾರೆ. ಇರಾನ್‌ನ ನಾಯಕತ್ವವನ್ನು “ಅನಾರೋಗ್ಯಪೀಡಿತರು” ಎಂದು ಟೀಕಿಸಿದ ಅವರು, “ಅವರ ಜೊತೆ ಮಾತುಕತೆ ನಡೆಸುವುದೇ ಸಮಯ ವ್ಯರ್ಥ” … Continued