ಹಾರ್ಮುಜ್ ಜಲಸಂಧಿ ನಿಯಂತ್ರಣಕ್ಕೆ ಇರಾನ್ನಿಂದ ಹೊಸ ಪ್ರಾಧಿಕಾರ ರಚನೆ
ತೆಹ್ರಾನ್: ಅಮೆರಿಕ ಜೊತೆಗಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಜಾಗತಿಕವಾಗಿ ಅತ್ಯಂತ ಪ್ರಮುಖ ಎನಿಸಿರುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ಬಂದ್ ಮಾಡಿದೆ. ಇದರ ಬೆನ್ನಲ್ಲೇ ಜಲಸಂಧಿಯ ಉಸ್ತುವಾರಿಗಾಗಿ ಇರಾನ್ನ ಉನ್ನತ ಭದ್ರತಾ ಮಂಡಳಿಯು ಹೊಸ ಅಧಿಕೃತ ಸಂಸ್ಥೆಯೊಂದನ್ನು ರಚಿಸಿರುವುದಾಗಿ ಪ್ರಕಟಿಸಿದೆ. ಅಷ್ಟೇ ಅಲ್ಲದೆ, ಈ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳು ಇನ್ನು ಮುಂದೆ ಕಡ್ಡಾಯವಾಗಿ ಟೋಲ್ (ಸುಂಕ) … Continued