ದಾಳಿ ಮಾಡಿದ್ದಕ್ಕೆ ನೆರೆಯ ರಾಷ್ಟ್ರಗಳ ಕ್ಷಮೆ ಕೇಳಿದ ಇರಾನ್ ಅಧ್ಯಕ್ಷ ; ಆದರೆ ಒಂದು ಷರತ್ತು….
ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಸಮಯದಲ್ಲಿ ನಡೆಸಲಾದ ದಾಳಿಗಳಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ತಮ್ಮ ನೆರೆಹೊರೆಯ ರಾಷ್ಟ್ರಗಳ ಕ್ಷಮೆಯಾಚಿಸಿದ್ದಾರೆ. “ಅವರು ಮೊದಲು ದಾಳಿ ಮಾಡದ ಹೊರತು ಅಥವಾ ಅವರ ನೆಲದಿಂದ ದಾಳಿ ನಡೆಯದ ಹೊರತು ಇರಾನ್ ಯಾವುದೇ ದಾಳಿ ನಡೆಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ಸರ್ಕಾರಿ ಸ್ವಾಮ್ಯದ ಟಿವಿಯಲ್ಲಿ ಮಾತನಾಡಿದ … Continued