ಇಂಧನ ಬಿಕ್ಕಟ್ಟಿನಲ್ಲಿರುವ ಭಾರತಕ್ಕೆ 20,000 ಕಿಮೀ ದೂರದ ಸ್ನೇಹಿತನಿಂದ ಸಹಾಯ ಹಸ್ತ…!
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಇರಾನ್ ಯುದ್ಧವು ಭಾರತದ ಇಂಧನ ವಲಯದ ಮೇಲೆ ಪರಿಣಾಮ ಬೀರಿದೆ. ದೇಶದಲ್ಲಿ ಅಡುಗೆ ಅನಿಲದ (LPG) ಸಮಸ್ಯೆ ಸೃಷ್ಟಿಯಾಗಿರುವ ಈ ಸಂಕಷ್ಟದ ಸಮಯದಲ್ಲಿ, ಸುಮಾರು 20,000 ಕಿಲೋಮೀಟರ್ ದೂರದಲ್ಲಿರುವ ದಕ್ಷಿಣ ಅಮೆರಿಕಾದ ರಾಷ್ಟ್ರ ಅರ್ಜೆಂಟೀನಾ ಭಾರತದ ನೆರವಿಗೆ ಧಾವಿಸಿದೆ. ಭಾರತವು ತನ್ನ ಒಟ್ಟು ಎಲ್‌ಪಿಜಿ ಆಮದಿನ ಸುಮಾರು ಶೇಕಡಾ 60 … Continued