ದಯವಿಟ್ಟು ಪಾಕಿಸ್ತಾನದ ಹಿಂದೂಗಳ ಬಗ್ಗೆಯೂ ಮಾತನಾಡಿ : ಇರ್ಫಾನ್ ಪಠಾಣ್ “ಗಾಜಾ” ಪೋಸ್ಟ್ ಗೆ ದಾನಿಶ್ ಕನೇರಿಯಾ ಮನವಿ
ನವದೆಹಲಿ: ಹಮಾಸ್ ವಿರುದ್ಧ ಗಾಜಾದ ಮೇಲೆ ನಡೆಯುತ್ತಿರುವ ಇಸ್ರೇಲಿ ದಾಳಿಯ ನಡುವೆ ಗಾಜಾದಲ್ಲಿ ಮುಗ್ಧ ಮಕ್ಕಳು ಸಾವಿಗೀಡಾಗುತ್ತಿದ್ದು ಈ ನಿಟ್ಟಿನಲ್ಲಿ ಯುದ್ಧ ತಕ್ಷಣ ಕೊನೆಗಾಣಿಸಲು ವಿಶ್ವ ನಾಯಕರು ಮುಂದಾಗಬೇಕು ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಮನವಿ ಮಾಡಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಇರ್ಫಾನ್ ಅವರ ಪೋಸ್ಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ … Continued