ವೇಗದ ಬೋಟ್, ಮಾಸ್ಕ್ ಧರಿಸಿ ರೈಫಲ್ ಹಿಡಿದ ಸೈನಿಕರು…: ಭಾರತಕ್ಕೆ ಬರುತ್ತಿದ್ದ ಹಡಗು ವಶಕ್ಕೆ ಪಡೆದ ವಿಡಿಯೋ ಹಂಚಿಕೊಂಡ ಇರಾನ್ ಸೈನಿಕರು
ತೆಹ್ರಾನ್: ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬುಧವಾರ ಹಾರ್ಮುಜ್ ಜಲಸಂಧಿಯಲ್ಲಿ ಹಾದುಹೋಗುತ್ತಿದ್ದ ಎಂಎಸ್‌ಸಿ (MSC) ಫ್ರಾನ್ಸೆಸ್ಕಾ ಮತ್ತು ಎಪಾಮಿನೋಂಡಾಸ್ ಎಂಬ ಎರಡು ಬೃಹತ್ ಸರಕು ಹಡಗುಗಳನ್ನು ತಡೆಹಿಡಿದ ಕಾರ್ಯಾಚರಣೆಯ ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ ಇರಾನ್ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಅಲ್ಲಿನ ಸರ್ಕಾರಿ … Continued