ಕೆಲಸದಿಂದ ತೆಗೆದಿದ್ದಕ್ಕೆ ಸೇಡು: ಐಆರ್‌ಎಸ್ ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಮನೆಯ ಮಾಜಿ ಉದ್ಯೋಗಿ

ನವದೆಹಲಿ: ದೇಶದ ರಾಜಧಾನಿಯ ಈಸ್ಟ್ ಆಫ್ ಕೈಲಾಶ್ ಪ್ರದೇಶದಲ್ಲಿ ಹಿರಿಯ ಅಧಿಕಾರಿಯೊಬ್ಬರ ಪುತ್ರಿ, 22 ವರ್ಷದ ಐಐಟಿ ಪದವೀಧರೆಯನ್ನು ಅತ್ಯಾಚಾರಗೈದು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸಕ್ಕಿದ್ದ 19 ವರ್ಷದ ರಾಹುಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವತಿ ದೆಹಲಿಯ ಪ್ರತಿಷ್ಠಿತ ಡಿಪಿಎಸ್ ಆರ್‌ಕೆ ಪುರಂ ಶಾಲೆಯಲ್ಲಿ ವ್ಯಾಸಂಗ … Continued