ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್‌ ಇಳಿಕೆ ಮಾಡಿ ವಾಹನ ಸವಾರರಿಗೆ ನೆಮ್ಮದಿ ಸುದ್ದಿ ಕೊಡುವರೇ ಸಿಎಂ ಬೊಮ್ಮಾಯಿ..?

posted in: ರಾಜ್ಯ | 0

ಪೆಟ್ರೋಲ್, ಡೀಸೆಲ್ ಸೆಸ್ ಇಳಿಕೆಗೆ ಚಿಂತನೆ? ಬೆಂಗಳೂರು: ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಯಿಂದಾಗಿ ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ತಮಿಳುನಾಡು ಮಾದರಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. … Continued