ಸದ್ಗುರು ಜಗ್ಗಿ ವಾಸುದೇವಗೆ ದೊಡ್ಡ ರಿಲೀಫ್ : ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ : ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ ಅವರ ಆಶ್ರಮ ಸೇರುವಂತೆ ತನ್ನ ಇಬ್ಬರು ಹೆಣ್ಣುಮಕ್ಕಳನ್ನು “ಬ್ರೇನ್ ವಾಶ್” ಮಾಡಿ ಅವರನ್ನು ಬಲವಂತವಾಗಿ ಬಂಧಿಸಿ ಇರಿಸಲಾಗಿದೆ ಎಂದು ವ್ಯಕ್ತಿಯೊಬ್ಬರು ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ದೂರಿನ ಅಡಿಯಲ್ಲಿ ನಡೆಯುತ್ತಿದ್ದ ಎಲ್ಲ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ … Continued