ವೀಡಿಯೊ…| ತನ್ನ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದ್ದನ್ನು ಕೊನೆಗೂ ಬಹಿರಂಗವಾಗಿ ಒಪ್ಪಿಕೊಂಡ ಪಾಕಿಸ್ತಾನ…!

ನವದೆಹಲಿ: ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಭಾರತವು ತನ್ನ ಪ್ರಮುಖ ವಾಯುನೆಲೆಗಳ ಮೇಲಿನ ದಾಳಿ ನಡೆಸಿದೆ ಎಂದು ಪಾಕಿಸ್ತಾನವು ಮತ್ತೊಮ್ಮೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಅಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ದೇಶದ ಗಮನಾರ್ಹ ವಾಯು ನೆಲೆಗಳು ಹಾನಿಗೊಳಗಾಗಿವೆ ಎಂದು ಪಾಕಿಸ್ತಾನ ದೃಢಪಡಿಸಿದೆ. ಪಾಕಿಸ್ತಾನದ ಉಪ ಪ್ರಧಾನಿ … Continued

ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್‌ ಉಪಪ್ರಧಾನಿ..!

ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ … Continued