ಟಿ20 ವಿಶ್ವಕಪ್ 2024 : ಭಾರತ -ಪಾಕಿಸ್ತಾನ ಪಂದ್ಯದ ವೇಳೆ ‘ಒಂಟಿ ತೋಳ’ ದಾಳಿಯ ಬೆದರಿಕೆ ಹಾಕಿದ ಐಸಿಸ್-ಕೆ ಭಯೋತ್ಪಾದಕ ಸಂಘಟನೆ…!
ನ್ಯೂಯಾರ್ಕ್: ಮುಂದಿನ ತಿಂಗಳು ಅಮೆರಿಕದಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೇಲೆ ಐಸಿಸ್-ಕೆ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿಗೆ ಕರೆ ನೀಡಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಭದ್ರತಾ ಎಚ್ಚರಿಕೆ ನೀಡಿದ್ದಾರೆ. ನಸ್ಸೌ ಕೌಂಟಿಯ ಕಾರ್ಯನಿರ್ವಾಹಕ ಬ್ರೂಸ್ ಬ್ಲೇಕ್ಮ್ಯಾನ್ ಮತ್ತು ಪೊಲೀಸ್ ಕಮಿಷನರ್ ಪ್ಯಾಟ್ರಿಕ್ ರೈಡರ್ ಅವರು, ಭಾರತ ಮತ್ತು ಪಾಕಿಸ್ತಾನದ ವಿಶ್ವಕಪ್ … Continued