ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಒಬಿಸಿ ಮೀಸಲಾತಿ ಸಿಗಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಹಿಂದೂ ಧರ್ಮದಿಂದ ಇಸ್ಲಾಂ, ಕ್ರೈಸ್ತ ಧರ್ಮ ಅಥವಾ ಇತರ ಹಿಂದೂಯೇತರ ಸಾಮಾಜಿಕ ವ್ಯವಸ್ಥೆಗೆ ಮತಾಂತರಗೊಂಡವರು, ಮತಾಂತರಕ್ಕೂ ಮುನ್ನ ಹೊಂದಿದ್ದ ಜಾತಿ ಅಥವಾ ಸಮುದಾಯದ ಸ್ಥಾನಮಾನದ ಆಧಾರದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮತಾಂತರಗೊಂಡವರನ್ನು ಹಿಂದುಳಿದ ವರ್ಗದ ಮುಸ್ಲಿಮರೆಂದು ಪರಿಗಣಿಸಲು … Continued

ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಆಚರಣೆಯಲ್ಲ’: ಅಲಹಾಬಾದ್ ಹೈಕೋರ್ಟ್

ಲಕ್ನೋ : ಶಾಲೆ ನಿಗದಿಪಡಿಸಿರುವ ಸಮವಸ್ತ್ರದ ಜೊತೆಗೆ ಹಿಜಾಬ್‌ (ತಲೆ ಸ್ಕಾರ್ಫ್‌) ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ತಿರಸ್ಕರಿಸಿದೆ. ಹಿಜಾಬ್‌ ಧರಿಸುವುದು ಇಸ್ಲಾಂ ಧರ್ಮದ ಅವಿಭಾಜ್ಯ ಮತ್ತು ಕಡ್ಡಾಯ ಆಚರಣೆ ಎಂಬುದನ್ನು ಸಾಬೀತುಪಡಿಸುವ ಸಮರ್ಪಕ ದಾಖಲೆಗಳನ್ನು ಅರ್ಜಿದಾರರು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆಗಸ್ಟ್‌ 21ರಂದು ನ್ಯಾಯಮೂರ್ತಿಗಳಾದ … Continued

ಸೌದಿ ಅರೇಬಿಯಾ ಮಸೀದಿಗಳಲ್ಲಿ ಇಫ್ತಾರ್ ನಿಷೇಧ, ರಂಜಾನ್‌ಗೆ ಮೊದಲು ಇಫ್ತಾರ್‌ ದೇಣಿಗೆ ಸಂಗ್ರಹಿಸಲು ಇಮಾಮ್‌ ಗಳಿಗೆ ನಿರ್ಬಂಧ

ರಿಯಾದ್ : ಈ ವರ್ಷದ ರಂಜಾನ್ ಹಬ್ಬಕ್ಕೆ ಮುನ್ನ ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಮಸೀದಿಗಳಲ್ಲಿ ಇಫ್ತಾರ್ ಕೂಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ರಂಜಾನ್ ತಿಂಗಳಲ್ಲಿ ಮಸೀದಿ ನೌಕರರು ಅನುಸರಿಸಬೇಕಾದ ಸೂಚನೆಗಳ ಹೇಳಿಕೆಯನ್ನು ಹಂಚಿಕೊಂಡ ನಂತರ ಈ ಆದೇಶವು ಬಂದಿದೆ. ಆದೇಶವು … Continued