44 ಜನರನ್ನು ಕೊಂದ ಪಾಕಿಸ್ತಾನದ ಆತ್ಮಹತ್ಯಾ ಸ್ಫೋಟದ ಹಿಂದೆ ಇಸ್ಲಾಮಿಕ್ ಸ್ಟೇಟ್ ಕೈವಾಡ: ಪಾಕಿಸ್ತಾನ ಪೊಲೀಸರು

ಪೇಶಾವರ : ಪಾಕಿಸ್ತಾನದಲ್ಲಿ ಇಸ್ಲಾಮಿಸ್ಟ್ ಪಕ್ಷದ ರಾಜಕೀಯ ಸಮಾವೇಶದ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 44 ಜನರನ್ನು ಸಾವಿಗೀಡಾಗಿದ್ದು, 100 ಕ್ಕೂ ಹೆಚ್ಚು ಜನರನ್ನು ಗಾಯಗೊಂಡಿದ್ದಾರೆ. ಈ ದಾಳಿಯ ಹಿಂದೆ ನಿಷೇಧಿತ ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೈವಾಡವಿದೆ ಎಂದು ಆರಂಭಿಕ ತನಿಖೆಯ ಪ್ರಕಾರ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಪೊಲೀಸರು ಸೋಮವಾರ … Continued