ಇರಾನ್-ಅಮೆರಿಕ ಯುದ್ಧ : ಇರಾನಿನ ಖಾರ್ಗ್ ದ್ವೀಪದ ಸೇನಾ ನೆಲೆಗಳು ಧ್ವಂಸ ; ಡೊನಾಲ್ಡ್ ಟ್ರಂಪ್ ಘೋಷಣೆ
ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಇರಾನ್‌ನ ತೈಲ ರಫ್ತಿನ ಪ್ರಮುಖ ಕೇಂದ್ರವಾದ ಖಾರ್ಗ್ ದ್ವೀಪದ (Kharg Island) ಮೇಲಿರುವ ಎಲ್ಲಾ ಸೇನಾ ಗುರಿಗಳನ್ನು ಅಮೆರಿಕದ ಪಡೆಗಳು “ಸಂಪೂರ್ಣವಾಗಿ ಧ್ವಂಸಗೊಳಿಸಿವೆ” ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಘೋಷಿಸಿದ್ದಾರೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿಯನ್ನು ನಡೆಸಿದೆ … Continued