ಅಮೆರಿಕ-ಇರಾನ್ ಕದನ ವಿರಾಮಕ್ಕೆ ಹಿನ್ನಡೆ : ಲೆಬನಾನ್ ಮೇಲೆ ಇಸ್ರೇಲ್ ದಾಳಿ ; ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್
ವಾಷಿಂಗ್ಟನ್/ತೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಘೋಷಣೆಯಾಗಿದ್ದ ಐತಿಹಾಸಿಕ ಕದನ ವಿರಾಮವು 24 ಗಂಟೆಗಳು ಕಳೆಯುವಷ್ಟರಲ್ಲೇ ಹಳಿ ತಪ್ಪಿದೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಯನ್ನು ವಿರೋಧಿಸಿ ಇರಾನ್ ಈಗ ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಮತ್ತೆ … Continued