ಇರಾನ್ ಯುದ್ಧ : ಭಾರತದ ಬಳಿ 50 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ; ಪರ್ಯಾಯ ವ್ಯವಸ್ಥೆಗೆ ಚಿಂತನೆ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಸ್ಥಿತಿಯನ್ನು ಸರ್ಕಾರವು ಸಕ್ರಿಯವಾಗಿ ಪರಿಶೀಲಿಸುತ್ತಿದೆ ಎಂದು ಭರವಸೆ ನೀಡಿರುವ ಉನ್ನತ ಸರ್ಕಾರಿ ಅಧಿಕಾರಿಗಳು, ಭಾರತದ ಬಳಿ 25 ದಿನಗಳಿಗೆ ಆಗುವಷ್ಟು ಕಚ್ಚಾ ತೈಲ ಮತ್ತು ಅಷ್ಟೇ ಪ್ರಮಾಣದ ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳ ದಾಸ್ತಾನು ಇದೆ ಎಂದು ಮಂಗಳವಾರ ತಿಳಿಸಿದ್ದಾರೆ. ಪೂರೈಕೆಯಲ್ಲಿ ವ್ಯತ್ಯಯ ಉಂಟಾದಲ್ಲಿ ಇದು ಒಟ್ಟು 50 ದಿನಗಳವರೆಗೆ ಸಾಕಾಗಲಿದೆಎಂದು … Continued