ಇಸ್ರೇಲ್​ನಲ್ಲಿ ಎರಡು ಹೊಸ ಕೊವಿಡ್ ರೂಪಾಂತರಿ ವೈರಸ್ ಪತ್ತೆ; ಇದು ಪ್ರಪಂಚದಾದ್ಯಂತ ಇನ್ನೂ ‘ಗೊತ್ತಿರದ’ ಸ್ಟ್ರೈನ್, ಹೆಚ್ಚಿದ ಆತಂಕ

ನವದೆಹಲಿ: ಎರಡು ವರ್ಷಗಳಿಂದ ಜಗತ್ತನ್ನೇ ಕಂಗೆಡಿಸಿರುವ ಕೊರೊನಾವೈರಸ್​ ಈಗಾಗಲೇ ಅನೇಕ ರೂಪಾಂತರಗಳನ್ನು ಪಡೆದಿದೆ. ಕೊವಿಡ್-19ನಿಂದ ಪಾರಾಗಲು ವಿಶ್ವಾದ್ಯಂತ ಕೊರೊನಾ ಲಸಿಕೆಗಳನ್ನು ಪಡೆದ ನಂತರ ಈಗ ರೋಗ ನಿಯಂತ್ರಣಕ್ಕೆ ಬರುತ್ತಿರುವಾಗಲೇ ಈಗ ಯಾರಿಗೂ ತಿಳಿದಿಲ್ಲದ ಹೊಸ ಕೊವಿಡ್ ರೂಪಾಂತರಿಯ 2 ಪ್ರಕರಣಗಳು ಇಸ್ರೇಲ್​ನಲ್ಲಿ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಇಸ್ರೇಲ್‌ನಲ್ಲಿ ಕಂಡುಬಂದ ಹೊಸ ಕೊವಿಡ್ ರೂಪಾಂತರಿಯ ಎರಡು ಪ್ರಕರಣಗಳು … Continued