ಭಾರತಕ್ಕೆ ತೈಲದ ಭರವಸೆ ? ಹಾರ್ಮುಜ್ ಜಲಸಂಧಿ ಮಾರ್ಗ ಕೇವಲ ಅಮೆರಿಕ, ಇಸ್ರೇಲ್, ಯುರೋಪ್ಗೆ ಮಾತ್ರ ಬಂದ್ ಎಂದ ಇರಾನ್
ನವದೆಹಲಿ: ಹಾರ್ಮುಜ್ ಜಲಸಂಧಿಯನ್ನು (Strait of Hormuz) ಅಮೆರಿಕ, ಇಸ್ರೇಲ್, ಯುರೋಪ್ ಮತ್ತು ಅಮೆರಿಕದ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳ ಹಡಗುಗಳಿಗೆ ಮಾತ್ರ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರಕಟಿಸಿದೆ. ಇರಾನ್ನ ಸರ್ಕಾರಿ ಪ್ರಸಾರ ಸಂಸ್ಥೆ ಐಆರ್ಐಬಿ (IRIB) ಮೂಲಕ ಗುರುವಾರ ಈ ಪ್ರಕಟಣೆ ಹೊರಬಿದ್ದಿದೆ. ಗಲ್ಫ್ ಪ್ರದೇಶದಲ್ಲಿ ಸಂಘರ್ಷ ಆರಂಭವಾದಾಗಿನಿಂದ … Continued