ವೀಸಾ ಅವಧಿ ಮುಗಿದರೂ ವಾಸ: ಇಸ್ರೇಲ್ ಪ್ರಜೆ ವಶಕ್ಕೆ
ಕಾರವಾರ : ವೀಸಾ ಅವಧಿ ಮುಕ್ತಾಯಗೊಂಡಿದ್ದರೂ ಭಾರತದಲ್ಲೇ ಉಳಿದುಕೊಂಡಿದ್ದ ಇಸ್ರೇಲ್ ಪ್ರಜೆಯೊಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇಸ್ರೇಲ್ ಮೂಲದ ಮಾರ್ಚಾವಿ ಅಸ್ಸಾಪ್ ಎಂಬಾತನನ್ನು ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಇವರ ಭಾರತ ಪ್ರವಾಸದ ವೀಸಾ ಅವಧಿ 2025ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿದ್ದರೂ ಅವರು … Continued