ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ
ಕೊಪ್ಪಳ: ಗಂಗಾವತಿಯ ಒಂದೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಸ್ರೇಲಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಓರ್ವ ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಸೋಮವಾರ ಮರಣದಂಡನೆ ವಿಧಿಸಿದೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬುವವರೇ ಮರಣದಂಡನೆಗೆ ಗುರಿಯಾದ ಅಪರಾಧಿಗಳು. ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದಿದ್ದ … Continued