ಬೆಂಗಳೂರು: ನಿವೃತ್ತ ಇಸ್ರೋ ನೌಕರನಿಂದ ಪತ್ನಿಯ ಹತ್ಯೆ
ಬೆಂಗಳೂರು: ಮಹಾನಗರದ ಕೆ.ಆರ್. ಪುರ ಸಮೀಪದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಘೋರ ಘಟನೆಯೊಂದು ನಡೆದಿದೆ. ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಟವೆಲ್‌ನಿಂದ ಬಿಗಿದು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು 65 ವರ್ಷದ ನಾಗೇಶ್ವರ ರಾವ್ ಎಂದು ಗುರುತಿಸಲಾಗಿದೆ. ಬುಧವಾರ … Continued