ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 206 ಸೀನ್‌ ಕ್ರೈಮ್‌ ಆಫಿಸರ್‌ ಹುದ್ದೆ ಸೃಷ್ಟಿ;ಇದು ದೇಶದಲ್ಲೇ ಮೊದಲು

posted in: ರಾಜ್ಯ | 0

ಬೆಂಗಳೂರು: ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪ್ರಥಮ ಹಂತದಲ್ಲಿ 206 ಜನ ನುರಿತ ಅಧಿಕಾರಿಗಳ ಹುದ್ದೆಗಳನ್ನು ಮಂಜೂರು … Continued