ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರ, ಪಕ್ಷದ ವರ್ಚಸ್ಸಿಗೆ ಧಕ್ಕೆ: ಸಚಿವ ಶೆಟ್ಟರ

posted in: ರಾಜ್ಯ | 0

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಯಾಕೆ ಚರ್ಚೆ ಆಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ‌. ಇದು ಎಲ್ಲಿ ಸೃಷ್ಟಿಯಾಯಿತು ಎಂದು ತಿಳಿಯುತ್ತಿಲ್ಲ.ಇಂತಹ ಚರ್ಚೆಯಿಂದ ಕೆಲಸ ಮಾಡಲು ಆಗುತ್ತಿಲ್ಲ. … Continued