ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೋವಿಡ್‌ ವೈರಸ್ ಇಟಾ ರೂಪಾಂತರಿ ಪತ್ತೆ..!

ಮಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಬ್ಬರದ ಭೀತಿ ಎದುರಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದ ಎಂಟು ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ವಿಸ್ತರಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಇದರ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಟಾ ಹೆಸರಿನ ಹೊಸ ತಳಿಯ ವೈರಾಣು ಪತ್ತೆಯಾಗಿದೆ. ಕೋವಿಡ್ ಪಾಸಿಟಿವ್ … Continued