ಐಟಿಐ ಕಲಿಯುವವರಿಗೆ ಸಿಹಿ ಸುದ್ದಿ..ಈ ವರ್ಷದಿಂದಲೇ ಆರು ಹೊಸ ಕೋರ್ಸ್ಗಳ ಪ್ರವೇಶಾತಿಗೆ ಅವಕಾಶ
ಬೆಂಗಳೂರು: ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಬೇಡಿಕೆಗಳಿಗೆ ಅನುಗುಣವಾಗಿ 6 ಹೊಸ ಕೋರ್ಸ್ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಮಂಗಳವಾರ ಅನುಮೋದನೆ ನೀಡಿದೆ. ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಇಲಾಖೆ … Continued