ಬದಲಾವಣೆಗೆ ಸಾಧನವಾಗಿ, ಪರಿವರ್ತನೆ ಮಾರ್ಗ ಕರ್ನಾಟಕದಿಂದಲೇ ಆಗಲಿ:ಬಿಜೆಪಿ ಕಾರ್ಯಕಾರಿಣಿಯಲ್ಲಿ ನಡ್ಡಾ ಸಂದೇಶ

posted in: ರಾಜ್ಯ | 0

ಹೊಸಪೇಟೆ : ಬದಲಾವಣೆ ಅವಶ್ಯ ಹಾಗೂ ಅನಿವಾರ್ಯ. ನಾವು ಬದಲಾವಣೆಯ ಸಾಧನವಾಗಬೇಕು. ದಕ್ಷಿಣ ಭಾರತದಲ್ಲಿ ಪರಿವರ್ತನೆಯ ಮಾರ್ಗ ಕರ್ನಾಟಕದಿಂದ ಆಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪಕ್ಷದ ಕಾರ್ಯ ಇನ್ನಷ್ಟು ಆಗಬೇಕು. ದೇಶ … Continued