ಅರಣ್ಯ ಸಿಬ್ಬಂದಿಗೆ ಕಾದು ಕಾದು ಬೇಸತ್ತು ಕೊನೆಗೆ ಮೊಸಳೆ ಹಿಡಿದು ತಾನೇ ತಂದು ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ ಮಹಿಳೆ !
ಜಬಲ್ಪುರ: ಜಮೀನಿನಲ್ಲಿರುವ ಕೆರೆಯಲ್ಲಿ ನಾಲ್ಕು ಅಡಿ ಉದ್ದದ ಮೊಸಳೆಯೊಂದು ಕಾಣಿಸಿಕೊಂಡರೂ ಅದನ್ನು ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ರೈತ ಮಹಿಳೆಯೊಬ್ಬರು ತಾವೇ ಮೊಸಳೆಯನ್ನು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗೆ ಒಪ್ಪಿಸಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಬಲ್ಪುರ ಜಿಲ್ಲೆಯ ಖಮಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸುನ್ಪುರ ಘನಾ ಗ್ರಾಮದಲ್ಲಿ ರೈತ … Continued